Home Posts tagged belle grama

ಉಡುಪಿ: ಲಾರಿ ಪಲ್ಟಿ:ಚಾಲಕ ಮೃತ್ಯು

ಉಡುಪಿ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ (ಫೆ.25ರಂದು) ಮುಂಜಾನೆ ನಡೆದಿದೆ.ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ ಸುಮಾರಿಗೆ ಈ ಘಟನೆ ನಡೆದಿದೆ. 4 ಗಂಟೆಯ ಟಿಪ್ಪರ್ ಬೈಂದೂರಿನಿಂದ