113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45
ಬೆಳ್ಮಣ್: ಪಿಲಾರುಖಾನ ಕಾಡು ಪ್ರದೇಶದಲ್ಲಿ ಕಾಡುಕೋಣವೊಂದು ರಸ್ತೆಗೆ ಬಂದು ವಾಹನ ಸವಾರರು ಆತಂಕಗೊಳಿಸಿದ ಘಟನೆ ನಡೆದಿದೆ. ಪಿಲಾರುಖಾನ ಅರಣ್ಯ ಪ್ರದೇಶದ ಸುತ್ತ ತಂತಿ ಬೇಲಿಯನ್ನು ಅಳವಡಿಸಿದ್ದು ಇದರಿಂದ ಒಂದು ಬದಿಯ ತಂತಿ ಬೇಲಿಯನ್ನು ದಾಟಿಕೊಂಡ ಬಂದ ದೊಡ್ಡ ಕಾಡುಕೋಣವೊಂದು ಮತ್ತೊಂದು ಬದಿಯ ಕಾಡಿಗೆ ಹೋಗಲು ಪರದಾಡಿತು.
ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ. ಪಿಲಾರು ನಿವಾಸಿ ಪ್ರವೀಣ್ ಮೃತ ದುರ್ದೈವಿ. ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.ಹಲವು ಗಂಟೆಗಳ ಕಾಲ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವ ಕಾರ್ಯ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ ಮತ್ತೊಂದು ಸಾವು ಸಂಭವಿಸಿದೆ. ತಡರಾತ್ರಿ ಉಡುಪಿ ಜಿಲ್ಲೆಯ ಬೆಳ್ಮಣ್ ಪೇಟೆ ಬಳಿಯಲ್ಲಿ, ಬೈಕ್ ಸವಾರನ ಮೇಲೆ ಭಾರೀ ಗಾತ್ರದ ಮರ ಉರುಳಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಪಿಲಾರುಕಾನದ ಪ್ರವೀಣ್ ಆಚಾರ್ಯ (30), ಕಾರ್ಕಳದಿಂದ ತನ್ನ ಮನೆಯತ್ತ ತೆರಳುತ್ತಿದ್ದಾಗ ಏಕಾಏಕಿ ಉರುಳಿಬಿದ್ದ ಬೃಹತ್ ಮರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ