Home Posts tagged beltangadi

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೆಚ್.ಡಿ. ರೇವಣ್ಣ ಭೇಟಿ

ಬೆಳ್ತಂಗಡಿ: ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಆ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿಯಾದ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದರು. ಬಂಧನದಿಂದ ಜಾಮೀನು ಬಳಿಕ