Home Posts tagged #belthanagady

ಸಿನಿಮಾ ವರದಿಗಾರನಾಗಲು ಸಮಯಪ್ರಜ್ಞೆ ಮುಖ್ಯ: ಕಿರಣ್ ಚಂದ್ರ

    “ಚಿತ್ತಾವಧಾನ, ಸಮಯಪ್ರಜ್ಞೆ, ಏಕಾಗ್ರತೆ ವರದಿಗಾರನಿಗೆ ಬಹಳ ಅಗತ್ಯವಾದ ಅಂಶಗಳಾಗಿದ್ದು  ಭಿನ್ನ ಯೋಚನಾ ಕ್ರಮದಿಂದಲೇ ಉತ್ತಮ ವರದಿಗಾರನಾಗಬಹುದು” ಎಂದು  ಝೀ ಕನ್ನಡ ವಾಹಿನಿಯ ಸಿನಿಮಾ ಬರಹಗಾರ ,ಮೂವಿ ಕಂಟೆಂಟ್ ರೈಟರ್  ಕಿರಣ್ ಚಂದ್ರ ಹೇಳಿದರು.     ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಗೂಗಲ್ ಮೀಟ್ ನ ಮೂಲಕ ಏರ್ಪಡಿಸಿದ್ದ
How Can We Help You?