Home Posts tagged #belthangady smashana problem

ಬೆಳ್ತಂಗಡಿ ನೆರಿಯ ಗ್ರಾಮದಲ್ಲಿ ಸ್ಮಶಾನದ ಕೊರತೆ : ಮೃತ ದೇಹ ಇಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೆ ಶವ ಸಂಸ್ಕಾರಕ್ಕೆ ಸಮಸ್ಯೆ ಆಗುತಿದೆ. ತಕ್ಷಣ ಸ್ಮಶಾನದ ಜಾಗ ನಿಗದಿಗೊಳಿಸುವಂತೆ ಆಗ್ರಹಿಸಿ ಮೃತ ದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ. ಕಳೆದ ಹಲವಾರು ವರ್ಷಗಳಿಂದ ಸ್ಮಶಾನವಿಲ್ಲದೆ ಶವ ಸಂಸ್ಕಾರಕ್ಕಾಗಿ ಗ್ರಾಮಸ್ಥರು ಅಲೆದಾಡುವ ಸ್ಥಿತಿ ಇದ್ದರೂ ಯಾರೂ ಕೂಡ ಗ್ರಾಮಸ್ಥರ