Home Posts tagged #belthnagady

ವೈವಿಧ್ಯಮಯ ವಸ್ತು-ವಿಷಯಗಳಿಗೆ ಸಾಕ್ಷಿಯಾದ ‘ಕವಿಗೋಷ್ಠಿ’

ಉಜಿರೆ, ಫೆ.5: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ನಡೆದ ‘ಕವಿಗೋಷ್ಠಿ’ಯು ವೈವಿಧ್ಯಮಯ ವಸ್ತು-ವಿಷಯಗಳ ಕವನ ವಾಚನಕ್ಕೆ ವೇದಿಕೆಯಾಯಿತು.  ಜಿಲ್ಲೆಯ 20 ಪ್ರಸಿದ್ಧ ಕವಿಗಳು