Home Posts tagged #beluru

ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಶಂಕೆ : ಬೇಲೂರಿನ ಪಂಪ್‍ಹೌಸ್ ರಸ್ತೆಯಲ್ಲಿ ನಡೆದ ಘಟನೆ

ಪತಿ-ಪತ್ನಿಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಪತಿಯನ್ನು ಬರ್ಭರವಾಗಿ ಹತ್ಯೆ ಮಾಡಿದ್ದಾನೆ ಎನ್ನುವ ಘಟನೆ ಬೇಲೂರು ಪಟ್ಟಣದ ಪಂಪ್ಹೌಸ್ ರಸ್ತೆಯಲ್ಲಿ ನಡೆದಿದೆ. ಅಶ್ವಿನಿ (36) ಕೊಲೆಯಾಗಿರುವ ಮಹಿಳೆ. ಆರೋಪಿ ಪತಿ ಜಗದೀಶ್ ತಲೆಮರಿಸಿಕೊಂಡಿದ್ದಾನೆ. ಸ್ಥಳಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹರಿರಾಂಶಂಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶಾಲೆಯಿಂದ

ಪುರಾತನ ಬಿಷ್ಟಮ್ಮನ ಕೆರೆ ಅಭಿವೃದ್ಧಿಗೊಳಿಸಲು ಒತ್ತಾಯ

ಬೇಲೂರು: ಬೇಲೂರಿನಲ್ಲಿರುವ ವಿಶ್ವಪ್ರಸಿದ್ಧ ಚನ್ನಕೇಶವ ದೇವಾಲಯಕ್ಕೆ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಿಂದ ಪ್ರವಾಸಿಗರು ಭೇಟಿ ನೀಡುವುದು ನಮಗೆಲ್ಲ ಗೊತ್ತಿರುವ ವಿಚಾರ. ಆದರೆ ಇಲ್ಲಿಯ ಪುರಾತನ ಹಾಗೂ ಹಳೆಯದಾದ ಬಿಷ್ಟಮ್ಮನ ಕೆರೆ ಮುಜರಾಯಿ ಇಲಾಖೆ ಅಧಿಕಾರಿಗಳು ಅಭಿವೃದ್ಧಿಗೊಳಿಸಿ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸಬೇಕಾಗಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಹೌದು ಇಲ್ಲಿರುವ ಬಿಷ್ಮಮ್ಮನ ಕೆರೆಯ ಬಳಿ ಉದ್ಯಾನವನ ಹಾಗೂ ಮೂಲಭೂತ

ಬೇಲೂರಿನಲ್ಲಿ ಅನಾಥ ಶವ ಅಂತ್ಯಸಂಸ್ಕಾರ

ಬೇಲೂರು ಪಟ್ಟಣ ಜೂನಿಯರ್ ಕಾಲೇಜು ಮೈದಾನದ ರಂಗ ಮಂಟಪದ ಜಗಲಿಯ ಮೇಲೆ ಮರಣ ಹೊಂದಿದ್ದ ಅನಾಥ ಶವವನ್ನು ಬೇಲೂರು ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬೇಲೂರು ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ, ಹಿಂದೂ ಸಂಪ್ರದಾಯದಂತೆ ತಾಲೂಕು ಆಡಳಿತ ಸಹಕಾರದೊಂದಿಗೆ ಪುರಸಭೆ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜತೆ ಸೇರಿ ’ಗೌರವಯುತ’ ಶವಸಂಸ್ಕಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಡಾ. ರಮೇಶ್, ಸಂಪತ್ ಮಾಸ್ಟರ್, ಸಾಮಾಜಿಕ ಹೋರಾಟಗಾರ ಪತ್ರಕರ್ತ ನೂರ್ ಅಹಮದ್