Home Posts tagged benagalore

ಹಿರಿಯ ನಟ ಎಂ.ಎಸ್.ಉಮೇಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್  ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ