Home Posts tagged ##bengalore chalo

ಶ್ರೀಮಂತ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಬೃಹತ್ “ಬೆಂಗಳೂರು ಚಲೋ” ಪ್ರತಿಭಟನೆ

ಬೆಂಗಳೂರು, ಫೆ, 8; ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮರಾಠ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಶ್ರೀಮಂತ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು. ಮರಾಠ ನಿಗಮ ಮಂಡಳಿಗೆ ಕೂಡಲೇ ಅಧ್ಯಕ್ಷರು, ನಿರ್ದೇಶಕರನ್ನು ನೇಮಿಸಬೇಕೆಂದು ಕರ್ನಾಟಕ ಕ್ಷತ್ರಿಯ ಮಹಾ ಒಕ್ಕೂಟ ಒತ್ತಾಯಿಸಿದೆ. ಶ್ರೀಮಂತ ಪಾಟೀಲ್ ಗೆ ಸಚಿವ
How Can We Help You?