Home Posts tagged #bengalore congress protest

 ಟ್ವಿಟ್ಟರ್ ಬಿಜೆಪಿ ಆಸ್ತಿಯಲ್ಲ, ಕೇಸರೀಕರಣ ಸಲ್ಲದು : ಎಂ.ಎಸ್. ರಕ್ಷಾ ರಾಮಯ್ಯ

ಬೆಂಗಳೂರು:  ದೆಹಲಿಯಲ್ಲಿ ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವಾನ ಹೇಳುವ ಚಿತ್ರ ಪ್ರಕಟಿಸಿದ ಕಾರಣಕ್ಕಾಗಿ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಖಾತೆಯನ್ನು ಸ್ಥಗಿತೊಳಿಸಿದ್ದು, ಇದನ್ನು ಪ್ರತಿಭಟಿಸಿ ಬೆಂಗಳೂರಿನ ಟ್ವಿಟ್ವರ್ ಕಚೇರಿ ಮುಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ