Home Posts tagged #benhre

ಬೆಂಗ್ರೆ ಸಾಗರಮಾಲಾ ಯೋಜನಾ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪ್ರತಿಭಟನಾ ನಿರತ ಮೀನುಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ

ಮಂಗಳೂರಿನ‌ ಬೆಂಗ್ರೆ ಪ್ರದೇಶದಲ್ಲಿ ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ಕಾಮಗಾರಿ ಗ್ರಾಮಸ್ಥರ ವಿರೋಧದ ನಡುವೆ ನಡೆಯುತ್ತಿದೆ. ಈ ನಡುವೆ ಕೋಸ್ಟಲ್ ಬರ್ತ್ ಕಾಮಗಾರಿ‌ ತಮ್ಮ ನಾಡದೋಣಿಗಳ ತಂಗುದಾಣಗಳನ್ನು ಆಕ್ರಮಿಸುತ್ತದೆ, ಮೀನುಗಾರರ ಕೆಲವು ಮನೆಗಳನ್ನು ಪರಿಹಾರ ಇಲ್ಲದೆ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮದ ಸಾಂಪ್ರದಾಯಿಕ ಮೀನುಗಾರರು ತಮ್ಮ