Home Posts tagged #bhagirathi murulayya

ಮುಖ್ಯಮಂತ್ರಿ ಆಶೀರ್ವಾದ ಪಡೆದ ಭಾಗೀರಥಿ ಮುರುಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಮುಖ್ಯಮಂತ್ರಿ ಅವರಿಗೆ ಹೂ ನೀಡಿ, ಆಶೀರ್ವಾದ ಪಡೆದರು.ಶುಭವಾಗಲಿ ಎಂದು ಸಿಎಂ ಆಶೀರ್ವದಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಭಾಗೀರಥಿ ಮುರುಳ್ಯ ಅವರು, ಸಾಮಾನ್ಯ ಕಾರ್ಯಕರ್ತೆ ಆಗಿರುವ