Home Posts tagged #bhagirathimurulya

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮದ ಉದ್ಘಾಟನೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆಯ ಸಂಭ್ರಮಕ್ಕೆ ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ಅದ್ದೂರಿಯಾಗಿ ಚಾಲನೆ ಸಿಕ್ಕಿತ್ತು. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿ ಅವರು, ಸುಳ್ಯದ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಈ ಕಾರ್ಯಕ್ರಮ