Home Posts tagged #bhairathi basavaraj

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಸಚಿವ ಬೈರತಿ ಬಸವರಾಜ್ ಭೇಟಿ

ಸುಬ್ರಹ್ಮಣ್ಯ, ನ.20: ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ನಮ್ಮ ಸರಕಾರ ಅಭಿವೃದ್ಧಿಗೆ ಇರಿಸಿದೆ. ಸರಕಾರದ ಸಂಕಲ್ಪ ದಾಹಮುಕ್ತ ಕರ್ನಾಟಕ ಮಾಡಬೇಕೆಂಬುದು. ಮುಂದಿನ ಎರಡು ಮೂರು ತಿಂಗಳಲ್ಲಿ ಅದನ್ನು ಕಾರ್ಯಗತ ಗೊಳಿಸಲು ಪ್ರಯತ್ನಿಸಲಾಗುವುದು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು. ಅವರು ರವಿವಾರ ರಾತ್ರಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ