Home Posts tagged #Bharatanatyam

ಮಂಗಳೂರಿನ ಬಾಲೆಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ವಿಜೇತ ರಾಜ್ಯದ ಏಕೈಕ ಬಾಲಕಿ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪರೇರಾಅವರಿಗೆ ಜ.24ರ ಸೋಮವಾರ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ನವದೆಹಲಿಯಿಂದ ಡಿಜಿಟಲ್ ಮಾದ್ಯಮದ ಮೂಲಕ ಪ್ರಶಸ್ತಿ ವಿತರಿಸಿ ಅವರೊಂದಿಗೆ ಮಾತನಾಡಿದರು.ಸಾಧಕರನ್ನು ಜಿಲ್ಲಾ ಪಂಚಾಯತ್ ಸಿಇಒ ಅವರು ಸನ್ಮಾನಿಸಿದರು.
How Can We Help You?