Home Posts tagged #bharath seva dala

ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ಸರಳವಾಗಿ ಗಾಂಧಿ ಜಯಂತಿ ಆಚರಣೆ

ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ನಗರದ ಗಾಂಧಿ ಪಾಕ್೯ನಲ್ಲಿ ಅ.2 ರ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗಾಂಧಿ ಪ್ರತಿಮೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ,  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ವಿಧಾನ ಪರಿಷತ್ ಶಾಸಕರಾದ