ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧದ ಕೊರತೆ ಇರುವುದನ್ನು ಮನಗಂಡ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಾಡಿದ ವಿಶೇಷ ಪ್ರಯತ್ನದ ಫಲವಾಗಿ Association of Oral and Maxillofacial Surgeons of India ( AOMSI) ಸಂಘಟನೆಯ ಮಾಜಿ ಅಧ್ಯಕ್ಷರಾದ ಡಾ.ಕೃಷ್ಣಮೂರ್ತಿ ಬೊನತಾಯ ಹಾಗೂ ಡಾ.ಬದ್ರಿ ಅವರು ಯುನೈಟೆಡ್ ಕಿಂಗಡಂನಿಂದ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಇಡ್ಯಾದ ಗುಡ್ಡೆಕೊಪ್ಲ ನಿವಾಸಿ ಲೋಕೇಶ್ ಕುಂದರ್ ಅವರು ಕಳೆದ ಡಿಸೆಂಬರ್ ನಲ್ಲಿ ಮನೆಯ ಬಳಿಯ ಸಮುದ್ರ ತೀರದಲ್ಲಿ ಸಾಂಪ್ರದಾಯಿಕವಾಗಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಟ್ಯೂಬ್ ಹತೋಟಿ ತಪ್ಪಿ ದೂರ ಸರಿದು ನೀರಿಗೆ ಹಾಕಿದ ಬಲೆ ಕಾಲಿಗೆ ಸಿಲುಕಿ ಈಜಾಡಲಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಆ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು
ಶೀತ, ಜ್ವರ ಇದ್ದವರು ಕೋವಿಡ್ 19 ಟೆಸ್ಟ್ ಗೆ ಹೋಗದೆ ಮನೆಯಲ್ಲಿ ಇರುತ್ತಾರೆ. ಅವರಲ್ಲಿ ಸೋಂಕಿತರು ಕೂಡ ಇರಬಹುದು. ಸೋಂಕಿತರು ಆಸ್ಪತ್ರೆಗೆ ತೆರಳದೆ ಮನೆಯಲ್ಲಿಯೇ ಇದ್ದು ರೋಗ ಗಂಭೀರವಾದಾಗ ಕೊನೆಯ ಹಂತದಲ್ಲಿ ವೈದ್ಯರನ್ನು ಕಾಣುವುದರಿಂದ ಸಾವು, ನೋವು ಪ್ರಮಾಣ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ಅವರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರಕಾರದ ಜಾರಿಗೆ ತಂದಿರುವ ವೈದ್ಯರ ನಡೆ ಹಳ್ಳಿಯ ಕಡೆ ಅಭಿಯಾನವನ್ನು ಜನರಿಗೆ ತಲುಪುವಲ್ಲಿ ನಾವೆಲ್ಲ ಕೆಲಸ ಮಾಡಬೇಕು. ವೈದ್ಯರು,