Home Posts tagged #bharathi basavaraj

ಮಂಗಳೂರು ಸ್ಮಾರ್ಟ್‍ಸಿಟಿ ಕಾಮಗಾರಿ: ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಚಿವ ಭೈರತಿ ಬಸವರಾಜ್ ಸೂಚನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೂ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್

ಸಚಿವ ಭೈರತಿ ಬಸವರಾಜ್‍ರಿಂದ ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ

ರಾಜ್ಯ ನಗರಾಭಿವೃದ್ದಿ ಸಚಿವರಾದ ಭೈರತಿ ಬಸವರಾಜ್ ಅವರು ನಗರದ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು. ನಗರದ ಹಂಪನಕಟ್ಟೆ ಜಂಕ್ಷನ್, ಎಮ್ಮೆಕೆರೆ ಈಜುಕೊಳ, ಕಂಕನಾಡಿ ಮಾರುಕಟ್ಟೆ, ಕದ್ರಿ ಪಾರ್ಕ್, ವೆನ್ಲಾಕ್ ನ ನೂತನ ಕಾಮಗಾರಿ, ಮಂಗಳಾದೇವಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲ ರಾವ್, ಮನಪಾ ಕಮಿಷನರ್ ಅಕ್ಷಯ್ ಶ್ರೀಧರ್ ,
How Can We Help You?