Home Posts tagged #bhasker

ಅಲೆಮಾರಿ ಜನಾಂಗದ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ್ ದಾಸ್ ಎಕ್ಕಾರು ನಿಧನ

ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ,   ಶನಿವಾರ ಬೆಂಗಳೂರಿನಿಂದ ಮಂಗಳೂರಿಗೆ ತಮ್ಮ ಇನೋವಾ ವಾಹನದಲ್ಲಿ ವಾಪಾಸ್ಸಾಗುವ ಸಂದರ್ಭ ಕುಣಿಗಲ್ ನಲ್ಲಿ ಬಾಸ್ಕರ್ ದಾಸ್ ಅವರು ಸಂಚರಿಸುತ್ತಿದ್ದ ವಾಹನಕ್ಕೆ ಎಮ್ಮೆಯೊಂದು ಅಡ್ದ ಬಂದ್ದಿದೆ. ಕೂಡಲೇ ಚಾಲಕ ಅಪಘಾತ ತಪ್ಪಿಸಲು ಚಾಲ