Home Posts tagged #Bhima Jeweller

ಭೀಮಾ ಜ್ಯೂವೆಲರ್ ನಿಂದ ಬ್ಯಾರಿಕೇಡ್ ಕೊಡುಗೆ -ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಹಸ್ತಾಂತರ

ಉಡುಪಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಭೀಮಾ ಜ್ಯೂವೆಲರ್ ವತಿಯಿಂದ ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ಉಡುಪಿ ಜಿಲ್ಲೆಯಲ್ಲಿರುವ ಹೆಸರಾಂತ ಚಿನ್ನಾಭರಣ ಸಂಸ್ಥೆಯಾದ ಭೀಮ ಜ್ಯೂವೆಲರ್ ಸಮಾಜಿಕ ಸೇವೆಯಲ್ಲೂ ಮುಂಚೂಣಿಯಲ್ಲಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಬ್ಯಾರಿಕೇಡ್‌ನ್ನು