Home Posts tagged #bhujanga rai

ಮುನ್ನೂರು ಗ್ರಾ.ಪಂ ಸದಸ್ಯ ಭುಜಂಗ ರೈ ನಿಧನ

ಉಳ್ಳಾಲ: ಸಿಪಿಎಂ ನೇತಾರ, ಮುನ್ನೂರು ಗ್ರಾ.ಪಂ. ಸದಸ್ಯ ಕುತ್ತಾರು ಮದಕ ನಿವಾಸಿ ಭುಜಂಗ ರೈ (74) ಇವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೂಲತ: ಕಾಸರಗೋಡು ನಿವಾಸಿಯಾಗಿರುವ ಇವರು ಕುತ್ತಾರು ಮದಕಕ್ಕೆ 30 ವರ್ಷಗಳ ಹಿಂದೆ ಬಂದಿದ್ದರು. ರಿಕ್ಷಾ ಚಾಲಕರಾಗಿ ವೃತ್ತಿ ನಿರ್ವಹಿಸುತ್ತಿದ್ದವರು. ಸಿಪಿಎಂ ಪಕ್ಷದ ಚಟುವಟಿಕೆಗಳು ಹಾಗೂ ಸಾಮಾಜಿಕ