Home Posts tagged #bibilachil durgaparameshwari temple

ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಫೆ.2ರಿಂದ 6ರ ವರೆಗೆ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ ಆಮಂತ್ರಣ ಪತ್ರಿಕೆ ಅನಾವರಣ, ನಿಧಿ ಸಂಗ್ರಹ, ಸಮಾಲೋಚನಾ ಸಭೆ

ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದದ ಜೀರ್ಣೋದ್ಧಾರ ಕಾಮಗಾರಿ ಹಾಗೂ ಮುಂದಿನ ಫೆಬ್ರವರಿ 2ರಿಂದ 6ರ ವರೆಗೆ ಬ್ರಹ್ಮ ಕಲಶೋತ್ಸವ ಹಾಗೂ ನಾಗಬ್ರಹ್ಮಮಂಡಲೋತ್ಸವದ ಸಮಾಲೋಚನಾ ಸಭೆಯು ನಡೆಯಿತು. ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ, ದೀಪಪ್ರಜ್ವಲನೆ, ಬ್ರಹ್ಮ ಕಲಶ ಬ್ರಹ್ಮ ನಾಗಮಂಡಲ ಆಮಂತ್ರಣ ಪತ್ರಿಕೆ ಅನಾವರಣ