Home Posts tagged #bibilachil

ಆದ್ಯಪಾಡಿ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಬ್ರಹ್ಮಕಲಶ, ನಾಗಬ್ರಹ್ಮಮಂಡಲ ಪೂರ್ವಭಾವಿ ಸಮಾಲೋಚನಾ ಸಭೆ

ಧಾರ್ಮಿಕ ಹಿನ್ನೆಲೆ ಹೊಂದಿರುವ ಅವಿಭಜಿತ ಜಿಲ್ಲೆಯಲ್ಲಿ ಗಾಣಿಗ ಸಮುದಾಯಕ್ಕೆ ಹಲವೆಡೆ ದೈವ ದೇವರ ಆರಾಧನೆ ಮಾಡುವ ಅವಕಾಶ ದೊರೆತಿರುವುದು ಪೂರ್ವಜನ್ಮದ ಪುಣ್ಯದ ಫಲ ಎಂದು ಉಳಿಯ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ ಹೇಳಿದ್ದಾರೆ. ಇಲ್ಲಿನ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮತ್ತು
How Can We Help You?