Home Posts tagged #bidarakatte

ಬಹುದಿನದ ಬೇಡಿಕೆಯದ ಬಿಡಾರಕಟ್ಟೆ-ಬೇರ್ಯ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಡಾರಕಟ್ಟೆ -ಬೇರ್ಯ ನಿವಾಸಿಗಳ ಬಹುದಿನದ ಬೇಡಿಕೆಯದ ಕಾಂಕ್ರಿಟ್ ರಸ್ತೆಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ.ಪೂರ್ಣಿಮ ದೇರಾಜೆ ದೀಪ ಬೆಳಗಿಸಿ ಉದ್ಘಾಟಿಸಿದರು . ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನೇತ್ರವತಿ ಕಲ್ಲಾಜೆ.ಗ್ರಾಮ ಪಂಚಾಯತ್ ಸದಸ್ಯರಾದ ಶರತ್ ಕುದ್ವ ವಿಜಯಲಕ್ಷ್ಮಿ
How Can We Help You?