ಬಿಎನ್‍ಐ ಮಂಗಳೂರು ವತಿಯಿಂದ ಆಯೋಜಿಸಲಾಗಿರುವ ಬಿಗ್ ಬ್ರ್ಯಾಂಡ್ ಎಕ್ಸ್‍ಪೋ-2023 ಕ್ಕೆ ನಗರದ ಟಿಎಂಎಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಬಿಎನ್‍ಐ ಮಂಗಳೂರು ಬಿಸ್‍ನೆಸ್ ನೆಟ್ವರ್ಕ್‍ನ ಒಂದು ಭಾಗವಾಗಿದೆ. ಇದು ವಿಶ್ವದಾದ್ಯಂತ 79 ದೇಶಗಳಲ್ಲಿ 3.11 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು
ಬಿಎನ್‍ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ಸ್ ಎಕ್ಸ್‍ಪೋ-2023ನ್ನು ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಡಾ. ಟಿ.ಎಂ.ಎ.ಪೈ ಇಂಟರ್ ನ್ಯಾಶನಲ್ ಕನ್ವೆನ್ಷನ್ ಸೆಂಟರ್‍ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್‍ಐ ಮಂಗಳೂರಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಗಣೇಶ್ ಎನ್. ಶರ್ಮ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಬಿಎನ್‍ಐ ಮಂಗಳೂರು