ಬಿಗ್ಬಾಸ್ ಸೀಸನ್ 9ರ ವಿಜೇತ ನಟ ರೂಪೇಶ್ ಶೆಟ್ಟಿ ಅಭಿನಯದ ಮಂಕು ಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾ ಇದೀಗ ಒಟಿಟಿಯಲ್ಲಿ ಲಭ್ಯವಿದೆ. ಅಮೆಜಾನ್ ಪ್ರೈಮ್‌ನಲ್ಲಿ ಸಿನಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಿದ್ದಾರೆ. ಕಳೆದ ವರ್ಷ ಸಿನಿಮಾ ಮಂದಿರದಲ್ಲಿ ಬಿಡುಗಡೆಗೊಂಡು ಪ್ರೇಕ್ಷಕರ ಮನಗೆದ್ದಿದ್ದ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಓಟಿಟಿ ಪ್ಲಾಟ್
ಒಟಿಟಿ ಸೀಸನ್ ಮುಗಿದ ಬೆನ್ನಲ್ಲೆ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್‍ನ ಟಿವಿ ಸೀಸನ್ ಇಂದು ಆರಂಭಗೊಳ್ಳುತ್ತಿದ್ದು, ಬಿಗ್‍ಬಾಸ್ ಸೀಸನ್ 9ರ ಮನೆಗೆ ಸದಸ್ಯರನ್ನು ಕಳುಹಿಸಲು ಕಲರ್ಸ್ ಕನ್ನಡ ಚಾನೆಲ್ ಸಜ್ಜಾಗಿದೆ. ಒಟಿಟಿಯಲ್ಲಿ ಸೀಸನ್‍ನಲ್ಲಿ ಟಾಪರ್ ಅಗಿರುವ ರೂಪೇಶ್ ಶೆಟ್ಟಿ ಅವರು ಟಿವಿ ಸೀಸನ್‍ಗೆ ಎಂಟ್ರಿ ಕೊಡಲಿದ್ದಾರೆ. ರೂಪೇಶ್ ಶೆಟ್ಟಿ ಕನ್ನಡ ಮತ್ತು ತುಳು ಚಿತ್ರರಂಗದ ಪ್ರತಿಭಾವಂತ ನಟ, ಇವರು