Home Posts tagged #bigg boss

ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್-9 ಗ್ರ್ಯಾಂಡ್ ಫಿನಾಲೆಗೆ ಎಂಟ್ರಿ

ಕರಾವಳಿ ಕುವರ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್-9 ಗ್ರ್ಯಾಂಡ್ ಫಿನಾಲೆಗೆ ಎಂಟ್ರಿಕೊಟ್ಟಿದ್ದಾರೆ. ಈಗಾಗಲೇ ಸಿನಿಮಾ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ರೂಪೇಶ್ ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ ಎಂಟ್ರಿಕೊಟ್ಟಿರುವುದು ಕರಾವಳಿಯಲ್ಲಿ ಭಾರೀ ಸಂತಸ ಮೂಡಿದೆ. ಬಿಗ್ ಬಾಸ್ ಕನ್ನಡ ಸೀಸನ್ 9 ಈ ವಾರ ಮುಕ್ತಾಯಗೊಳ್ಳಲಿದೆ. ಸ್ಪರ್ಧಿಗಳು