ಶ್ರೀ ದೈವರಾಜ ಬಬ್ಬುಸ್ವಾಮಿ ಶ್ರೀ ಕಲ್ಪವೇದಿಕೆ ಬಲಿಪತೋಟ ಇದರ ವತಿಯಿಂದ 4ನೇ ವರ್ಷದ ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಭಾರತೀನಗರದ ಬಲಿಪತೋಟ ಶ್ರೀ ದೈವರಾಜ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ನಡೆಯಿತು. ಕೊಡಿಯಾಲ್‍ಗುತ್ತು ಪ್ರಸಾದ್ ಅಸೋಸಿಯೇಟ್ಸ್‍ನ ಪ್ರಸಾದ್ ಶೆಟ್ಟಿ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು
ಮಂಗಳೂರಿನ ಬಿಜೈನ ಭಾರತೀನಗರದ ಶ್ರೀ ಕ್ಷೇತ್ರ ಬಲಿಪತೋಟ ಶ್ರೀ ದೈವರಾಜ ಬಬ್ಬುಸ್ವಾಮಿ ದೈವಸ್ಥಾನದ ಶ್ರೀ ದೈವರಾಜ ಬಬ್ಬುಸ್ವಾಮಿ ತನ್ನಿಮಾನಿಗ ಹಾಗೂ ಧೂಮಾವತಿ ಬಂಟ ಸಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ನವಕಲಶಾಭಿಷೇಕ ಜನವರಿ 28ರಿಂದ 30ರ ವರೆಗೆ ನಡೆಯಲಿದೆ. ಜನವರಿ 28ರ ಶನಿವಾರದಂದು ಬೆಳಿಗ್ಗೆ 8 ಗಂಟೆಗೆ ನವಕಲಶಾಭಿಷೇಕ, ಗಣಹೋಮ, ಚಪ್ಪರ ಮುಹೂರ್ತ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 5ಕ್ಕೆ ಶ್ರೀ ಕಂಬೇರ್ಲು ದರ್ಶನ ನಂತರ ಭಂಡಾರ ಏರುವುದು. ಸಂಜೆ 7
ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ ಮನೆಯೊಂದರಿಂದ ಗ್ಯಾಸ್ ಸಿಲಿಂಡರ್ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಎರಡನೇ ಆರೋಪಿ ಗಂಗಯ್ಯ ನೀಲಕಂಠಯ್ಯ ಮುತ್ತಯ್ಯನ ಮಠ ಯಾನೇ ಸ್ವಾಮಿಯನ್ನು ಸಾಕ್ಷ್ಯಾಧಾರ ಕೊರತೆಯಿಂದ ನ್ಯಾಯಾಲಯವು ಬಿಡುಗಡೆಗೊಳಿಸಿದೆ. ಪ್ರಕರಣದ ವಿವರಪಾಣೆಮಂಗಳೂರು ನರಿಕೊಂಬು ನಿವಾಸಿ ಅಣ್ಣು ಪೂಜಾರಿ (55) ಮತ್ತು ಗಂಗಯ್ಯ ನೀಲಕಂಠಯ್ಯ