Home Posts tagged #bikarnakatte

ಕರಾವಳಿಯ ಸೌಹಾರ್ದತೆ ಸಾರುವ ಪವಿತ್ರ ಪುಣ್ಯ ಕ್ಷೇತ್ರ, ಬಿಕರ್ನಕಟ್ಟೆಯ ಬಾಲ ಯೇಸು ಮಂದಿರ

ಕರಾವಳಿಯಲ್ಲಿರುವ ಆ ಪವಿತ್ರ ಪುಣ್ಯ ಕ್ಷೇತ್ರ ಸೌಹಾರ್ದತೆಯ ಪಾಠ ಮಾಡ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಅಲ್ಲಿಗೆ ಸರ್ವಧರ್ಮದ ಭಕ್ತರ ದಂಡೇ ಹರಿದು ಬಂದಿದೆ. ಅಷ್ಟಕ್ಕೂ ಕರಾವಳಿಯಲ್ಲಿ ಸೌಹಾರ್ದತೆ ಸಾರ್ತಿರೋ ಆ ಪುಣ್ಯಕ್ಷೇತ್ರ ಯಾವುದು? ಅಲ್ಲಿನ ವಾರ್ಷಿಕ ಜಾತ್ರಾ ಸಂಭ್ರಮ ಹೇಗಿದೆ ಅಂತೀರಾ! ಮಂಗಳೂರಿನ ಬಿಕರ್ನಕಟ್ಟೆಯ ಆ ಬಾಲ ಯೇಸು ಮಂದಿರ ಸೌಹಾರ್ದತೆಯ ಪಾಠ

ಬಿಕರ್ನಕಟ್ಟೆಯ ಬಾಲಯೇಸುವಿನ ಚರ್ಚ್‍ಗೆ ಸಿದ್ದರಾಮಯ್ಯ ಭೇಟಿ

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಪ್ರವಾಸದಲ್ಲಿದ್ದು, ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಬಳಿಕ ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸು ಚರ್ಚ್‍ಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಐವಾನ್ ಡಿಸೋಜಾ ಇದ್ದರು.