Home Posts tagged #billava egiga

ಬಿಲ್ಲವ ಸಮಾಜದ ದಾರಿ ತಪ್ಪಿಸುತ್ತಿರುವ ಸರ್ಕಾರ

ಸರ್ಕಾರ ಸ್ಥಾಪಿಸಿದ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಕಳೆದ ಜ.5ರಂದು ಸಚಿವ ಸುನೀಲ್‌ಕುಮಾರ್ ನೇತೃತ್ವದಲ್ಲಿ ಬಿಲ್ಲವರ ನಿಯೋಗ ಕೋಶದ ಬದಲು ನಿಗಮ ಸ್ಥಾಪನೆ ಮಾಡಬೇಕು ಎಂದು ಮುಖ್ಯಮಂತ್ರಿಗೆ ಮನವಿಯನ್ನು