Home Posts tagged #billava sangha

ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಬಿಲ್ಲವ ಸಂಘದಿಂದ 14 ಬಡ ಕುಟುಂಬಗಳಿಗೆ ಸೂರು

ಪುತ್ತೂರು:- ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಕುಟುಂಬದವರಿಗೆ ದ.ಕ ಹಾಗೂ ಉಡುಪಿ ಬಿಲ್ಲವ ಪ್ರಮುಖರು 45 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಡುವುದಾಗಿ ಹೇಳಿದ್ದು ಇದೀಗ ಇದಕ್ಕೆ ಅವಕಾಶ ಇಲ್ಲದ ನಿಟ್ಟಿನಲ್ಲಿ ಇದೇ ಹಣದಿಂದ ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ದ.ಕ ಉಡುಪಿ ವಿಧಾನಸಭಾ ಕ್ಷೇತ್ರದ 14