Home Posts tagged #billava

ಯುವವಾಹಿನಿ ಪುತ್ತೂರು ಘಟಕ : ಜುಲೈ 9ರಂದು ಬಿಲ್ಲವ ವಧು-ವರಾನ್ವೇಷಣೆ ಕಾರ್ಯಕ್ರಮ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇವರ ಆಶ್ರಯದಲ್ಲಿ ಬಿಲ್ಲವ ವಧು-ವರಾನ್ವೇಷಣೆ ಕಾರ್ಯಕ್ರಮವು ಜುಲೈ 9ರಂದು ಪುತ್ತೂರು ಬಪ್ಪಳಿಗೆಯ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜುಲೈ 9ರ ಭಾನುವಾರದಂದು ಬೆಳಿಗ್ಗೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ

ನಾರಾಯಣ ಗುರು ಅಭಿವೃದ್ಧಿ ನಿಗಮ ಚುನಾವಣೆಯ ಗಿಮಿಕ್ : ಸತ್ಯಜಿತ್ ಸುರತ್ಕಲ್

ಚುನಾವಣೆಗೆ ಎರಡು ತಿಂಗಳು ಇರುವಾಗ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ. ಈಗಲಾದರೂ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಮತ್ತು ಇದಕ್ಕಾಗಿ ಹೋರಾಟ ಮಾಡಿದವರಿಗೆ ಅಭಿನಂದನೆ ಹೇಳುತ್ತೇವೆ. ಆದರೆ ಈ ಹೊತ್ತಿನಲ್ಲಿ ಅಭಿವೃದ್ಧಿ ನಿಗಮ ಘೋಷಿಸಿ ಇದರ ಲಾಭ ಈಗ ಸಮುದಾಯಕ್ಕೆ ಸಿಗಲು ಸಾಧ್ಯವಿಲ್ಲ. ಇದೊಂದು ಚುನಾವಣೆಗೆ ಮೆಟ್ಟಿಲು ಅನ್ನುವ ರೀತಿ ಮಾಡಿದ್ದಾರಷ್ಟೇ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ, ಬಿಲ್ಲವ ಮುಖಂಡ ಸತ್ಯಜಿತ್ ಸುರತ್ಕಲ್

ನಾರಾಯಣಗುರು ಪಠ್ಯ ಮರು ಸೇರ್ಪಡೆ, ಸಮಾಜದ ಹೋರಾಟಕ್ಕೆ ಸಂದ ಜಯ : ಬಿಲ್ಲವ ನಾಯಕರ ಸ್ಪಷ್ಟನೆ

ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ರಾಜ್ಯದ 10ನೆ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಕೈಬಿಡಲಾಗಿದ್ದ ನಾರಾಯಣ ಗುರು ವಿಷಯವನ್ನು ಮರು ಸೇರ್ಪಡೆಗೊಳಿಸಲು ಆದೇಶಿಸಿರುವುದು ಬಿಲ್ಲವ ಸಮಾಜದ ಹೋರಾಟಕ್ಕೆ ಸಂದ ಜಯವಾಗಿದೆ. ಆದರೆ ಇದರ ಲಾಭವನ್ನು ಪಡೆಯುವ ಯತ್ನ ಸ್ಥಳೀಯ ಜನಪ್ರತಿನಿಧಿಗಳು ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಬಿಲ್ಲವ ನಾಯಕರು ಸ್ಪಷ್ಟ ಪಡಿಸಿದ್ದಾರೆ.

ಸರ್ಕಾರದಿಂದ ಅಧಿಕೃತ ಆದೇಶ ಬರುವ ತನಕ ಹೋರಾಟ ಕೈಬಿಡಲ್ಲ : ಪದ್ಮರಾಜ್ ಆರ್

ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಹೇಳಿದ್ದಾರೆ. ಆದಷ್ಟು ಶೀಘ್ರದಲ್ಲೇ ರಾಜ್ಯ

ಅಧಿಕಾರದ ಮದ ನೆತ್ತಿಗೇರಿದರೆ ಆತನ ಅವನತಿ ನಿಶ್ಚಿತ : ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ನುಡಿ

ಮಠಾಧೀಶರೇ ಆಗಲೀ..ಮಂತ್ರಿ ಮಾಗದರೇ ಆಗಲೀ ಅಧಿಕಾರದ ಪಿತ್ತ ನೆತ್ತಿಗೇರಿ ಎಲ್ಲವೂ ನಾನೇ, ಎಲ್ಲವೂ ನಾನು ನನ್ನಿಂದಲೇ ನಡೆಯಬೇಕು ಎಂಬ ಸರ್ವಾಧಿಕಾರ ಧೋರಣೆ ತಾಳಿದರೆ ಅವರ ಅವನತಿ ಆರಂಭವಾದಂತೆ ಎಂಬುದಾಗಿ ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಅಧೀನದಲ್ಲಿ ನೂತನವಾಗಿ ನಿರ್ಮಿಣಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದ ಶಿಲಾನ್ಯಾಸ ಕಾರ್ಯದಲ್ಲಿ ಭಾಗವಹಿಸಿ,