Home Posts tagged #biporjoycyclone

ಉಳ್ಳಾಲ : ಬಿಫರ್ ಜಾಯ್ ಚಂಡಾಮಾರುತ ಭೀತಿ – ತುರ್ತು ಸುರಕ್ಷತಾ ಕಾಮಗಾರಿ

ಉಳ್ಳಾಲ: ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ತಕ್ಷಣದ ಸುರಕ್ಷತಾ ಕಾಮಗಾರಿ ಆರಂಭಿಸಲಾಗಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಭಿಪರ್ ಜಾಯ್ ಎಫೆಕ್ಟ್ ತಟ್ಟುವ