Home Posts tagged #birdpfnation

ಕಾಪು : ಗಾಯಗೊಂಡ ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ಯುವಕರು

ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ಗಂಡು ನವಿಲೊಂದನ್ನು ಕಾಪುವಿನ ಯುವಕರು ರಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಯವರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮೂಳೂರು ಬಳಿ ಕಾಲಿಗೆ ತೀವ್ರ ಗಾಯಗೊಂಡ ಸ್ಥಿತಿಯಲ್ಲಿದ್ದ ಗಂಡು ನವಿಲನ್ನು ಕಾಪುವಿನ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಅವರು ಗುರುವಾರ ರಾತ್ರಿ ತಮ್ಮ ಮನೆಗೆ ತಂದು ಆರೈಕೆ
How Can We Help You?