ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ 83ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಧ್ಯಕ್ಷರಾದ ಟಿ. ಎಂ ಶಹೀದ್ ತೆಕ್ಕಿಲ್ ರವರ ನೇತೃತ್ವದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರು ಇಂದು ಸುಳ್ಯದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಹಣ್ಣು ಹಂಪಲು
ನವದೆಹಲಿ: ಮಾಜಿ ಉಪಪ್ರಧಾನಿ, ಬಿಜೆಪಿಯ ಭೀಷ್ಮ ಎಂದೇ ಪರಿಗಣಿಸಲ್ಪಟ್ಟಿರುವ ಎಲ್ ಕೆ ಅಡ್ವಾಣಿ ಇಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರುಗಳಿಂದ ಶುಭಾಶಯಗಳ ಮಹಾಪೂರ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ ಮತ್ತು ಅವರಿಂದ ಆಶೀರ್ವಾದ ಪಡೆದು ಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ