Home Posts tagged #bishop mangalore

ಮಹಾಮಾರಿ `ಕೋವಿಡ್ 19′ ನಿಯಂತ್ರಿಸಲು ಎಲ್ಲರೂ ಎಲ್ಲರೊಡನೆ ಕೈ ಜೋಡಿಸುವ : ಬಿಶಪ್

ಮಂಗಳೂರು : ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನರವರು ಸಂತ ಆಂತೋನಿಯವರ ವಾರ್ಷಿಕ ಹಬ್ಬದ ಸಂದರ್ಭದಲ್ಲಿ ಜೆಪ್ಪು ಸಂತ ಆಂತೋನಿ ಆಶ್ರಮದಲ್ಲಿ ಸಂಭ್ರಮದ ಬಲಿಪೂಜೆ ಅರ್ಪಿಸಿದರು. ಬಿಶಪರು ತಮ್ಮ ಪ್ರವಚನದಲ್ಲಿ, ಸಂತ ಆಂತೋನಿಯವರು ಮೂವತ್ತಾರು ವರ್ಷದ ತಮ್ಮ ಅಲ್ಪ ಅವಧಿಯ ಜೀವನದಲ್ಲಿ ದೇವರ ರಾಜ್ಯಕ್ಕಾಗಿ ನಿರಂತರ