Home Posts tagged #bisiuta

ಬಿಸಿಯೂಟ ನೌಕರರನ್ನು ನಿರ್ಲಕ್ಷಿಸುವುದು ಮಹಿಳಾ ದೌರ್ಜನ್ಯವಾಗಿದೆ : ಬಿ.ಎಂ. ಭಟ್ ಹೇಳಿಕೆ

ಪುತ್ತೂರು : ಕಳೆದ 20 ವರ್ಷಗಳಿಂದ ಅತೀ ಕಡಿಮೆ ಸಂಬಳದಲ್ಲಿ ಕನಿಷ್ಟ ವೇತನವೂ ಸಿಗದೆ ಶಾಲಾ ಮಕ್ಕಳಿಗೆ ಪ್ರೀತಿಯಿಂದ ಅಡುಗೆ ತಯಾರಿಸಿ ಬಡಿಸುತ್ತಿರುವ ಬಿಸಿಯೂಟ ನೌಕರರ ಬಗ್ಗೆ ಸರಕಾರದ ನಿರ್ಲಕ್ಷ ಕೂಡ ಸರಕಾರದ ಮಹಿಳಾ ದೌರ್ಜನ್ಯ ಆಗಿದೆ ಎಂದು ಹಿರಿಯ ಕಾರ್ಮಿಕ ಮುಖಂಡರಾದ ಬಿ.ಎಂ.ಭಟ್ ಹೇಳಿದರು. ಅವರು ಸೆ.20 ರಂದು ಪುತ್ತೂರು ಮತ್ತು ಕಡಬ ತಾಲೂಕು ಅಕ್ಷರದಾಸೋಹ ನೌಕರರ