Home Posts tagged # bjp

‘ಪಠ್ಯಪುಸ್ತಕದ ವಿಚಾರದಲ್ಲಿ ರಾಜಕಾರಣ ಮಾಡುತ್ತಿವೆ’ : ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ರಾಜ್ಯ ಸರ್ಕಾರದಿಂದ ಪಠ್ಯ ಬದಲಾವಣೆ ವಿಚಾರವಾಗಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಬದಲಾಗಿ ಸರ್ಕಾರ ನಡೆಯುವುದು ಶಾಸನದ ಆಧಾರದಲ್ಲಿ. ಒಂದು ಸರ್ಕಾರ ಮಾಡಿದ ನಿರ್ಧಾರವನ್ನು ಮತ್ತೊಂದು ಸರಕಾರ ಪರಿಶೀಲನೆ ಮಾಡದೆ ಬದಲು ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ

ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ

ಉಡುಪಿ : ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಜೂನ್ 7 ರ ಬುಧವಾರದಂದು, ಉಡುಪಿ ಜಿಲ್ಲೆಯ ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ

‘ಸತ್ಯ ಒಪ್ಪಿಕೊಂಡ ಸಚಿವ ಚೆಲುವರಾಯಸ್ವಾಮಿಗೆ ನನ್ನ ಅಭಿನಂದನೆ’ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕಾಂಗ್ರೆಸ್ ನ ಉಚಿತ 5 ಗ್ಯಾರಂಟಿಗಳು ಕೇವಲ ಚುನಾವಣೆ ಗೆಲ್ಲಲು ರೂಪಿಸಿರುವ ತಂತ್ರ ಎಂದು ಬಿಜೆಪಿ ಮೊದಲಿನಿಂದಲೂ ಟೀಕಿಸುತ್ತಾ ಬಂದಿತ್ತು. ಇದೀಗ ಬಿಜೆಪಿ ಟೀಕೆಗಳು ಅಕ್ಷರಶಃ ಸತ್ಯವೆಂಬಂತೆ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರ ಹೇಳಿಕೆಯೇ ಸಾಕ್ಷಿ ಎಂಬಾಂತಾಗಿದೆ. ಸಚಿವ ಎನ್ ಚೆಲುವರಾಯಸ್ವಾಮಿ ಮಾಧ್ಯಮದ ಮುಂದೆ ಕಾಂಗ್ರೆಸ್ ನ ಉಚಿತ ಗ್ಯಾರಂಟಿಗಳ ಬಗ್ಗೆ ಮಾತನಾಡುವಾಗ, ಚುನಾವಣೆಯಲ್ಲಿ ಗೆಲ್ಲಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯುಲಾರಿಟಿ ಮಾಡಬೇಕಾಗುತ್ತೆ