Home Posts tagged #bjp dist president nalin kumar kateel

ಅರುಣ್ ಪುತ್ತಿಲ ಬಗ್ಗೆ ಅಪಾರ ಗೌರವವಿದೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆಗಾಗಿ ಪುತ್ತೂರಿಗೆ ಬೇಟಿ ನೀಡಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.