Home Posts tagged #bjp karnataka

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ಸಂಸದ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ. ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ