ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶಾಸಕ ಡಾ. ವೈ ಭರತ್ ಶೆಟ್ಟಿ ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ
ಮೂಡುಬಿದಿರೆ: ಪುತ್ತೂರಿನ ಕಬಕದಲ್ಲಿ ನಡೆದ ಪ್ರಕರಣವನ್ನು ಮೂಲ್ಕಿ ಮೂಡುಬಿದಿರೆ ಮಂಡಲ ಬಿಜೆಪಿ ಖಂಡಿಸಿದೆ. ಮಂಡಲ ಅಧ್ಯಕ್ಷ ಸುನೀಲ್ ಆಳ್ವ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾವರ್ಕರ್ ಬಗ್ಗೆ ವಿವಾದ ಎಬ್ಬಿಸಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗ ಸಂಘಟನೆಗಳ ನಿಷೇಧಕ್ಕಾಗಿ ಮತ್ತು ಕಬಕ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಗೃಹ ಸಚಿವರನ್ನು ಒತ್ತಾಯಿಸುತ್ತೇನೆ. ಟಿಪ್ಪು ಸುಲ್ತಾನ್ ನೈಜ್ಯ ಸ್ವಾತಂತ್ರ್ಯ



















