Home Posts tagged #BJP women's convention Puttur

ಪುತ್ತೂರಿನಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶ

ದೇಶದ ಪ್ರಧಾನಿ ನರೇಂದ್ ಮೋದಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ನೀಡುವ ಮುಖಾಂತರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದರು. ಪುತ್ತೂರಿನ ಜೈನಭವನದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನು ಉದ್ಧೇಶಿಸಿ ಅವರು ಮಾತನಾಡಿದರು.