Home Posts tagged bjp yuva morcha udupi

ಉಡುಪಿ: ಬಿಜೆಪಿ ಮಹಿಳಾ ಮೋರ್ಚಾದಿಂದ ವಿಶ್ವ ಮಹಿಳಾ ದಿನಾಚರಣೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಹಯೋಗದೊಂದಿಗೆ ನುರಿತ ಸ್ತ್ರೀ ರೋಗ ತಜ್ಞ ವೈದ್ಯರಿಂದ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರವು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಾ.8ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.
How Can We Help You?