ಭಾರತೀಯ ಜನತಾ ಪಾರ್ಟಿ ಯುವ ಮೋರ್ಚ ದಕ್ಷಿಣ ಕನ್ನಡ ಜಿಲ್ಲೆಯ ಸಭೆಯು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ವಹಿಸಿದರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮತ್ತು ಭಾರತ ಮಾತೆ ಗೆ ಪುಷ್ಪಾರ್ಚನೆ ಗೈದು ಉದ್ಘಾಟನೆ ಮಾಡಿದ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಳ ರವರು
ಬಜರಂಗದಳ ಸುರತ್ಕಲ್ ಪ್ರಖಂಡದ ಕಾರ್ಯಕರ್ತ ಕಳವಾರು ನಿವಾಸಿ ಮೇಘರಾಜ್ ಅವರು ಅಪಘಾತದಿಂದ ತ್ರೀವ ಗಾಯಗೊಂಡು ಎ.ಜೆ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಮೇಘರಾಜ್ ರವರ ಚಿಕಿತ್ಸೆಗೆ ಬಿಜೆಪಿ ಯುವಮೋರ್ಚ ಮಂಗಳೂರು ಉತ್ತರ ಮಂಡಲದಿಂದ ಕಾರ್ಯರ್ತರು ಹಾಗೂ ದಾನಿಗಳಿಂದ ಸಂಗ್ರಹಿಸಿದ 1,60,000 ರೂಪಾಯಿಗಳ ಚೆಕ್ ಅನ್ನು ಮಾನ್ಯ ಶಾಸಕರಾದ ಡಾ ಭರತ್ ಶೆಟ್ಟಿಯವರು, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಮಂಡಲ ಅಧ್ಯಕ್ಷರಾದ ತಿಲಕ್ ರಾಜ್
ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾದ ಸದಸ್ಯತ್ವ ಅಭಿಯಾನದಲ್ಲಿ ಸ್ಟೇಟ್ ಬ್ಯಾಂಕ್ ಪರಿಸರದಲ್ಲಿನ ನಾಗರಿಕರು ಹಾಗೂ ಕೊಡಿಯಾಲ್ ಬೈಲ್ ಪರಿಸರದಲ್ಲಿನ ಕಾಲೇಜುಗಳ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಬಿಜೆಪಿ ಸದಸ್ಯತ್ವ ಪಡೆಯುವ ಮೂಲಕ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಅಧ್ಯಕ್ಷರಾದ ಸಚಿನ್ ರಾಜ್ ರೈ, ಪ್ರಧಾನ ಕಾರ್ಯದರ್ಶಿಗಳಾದ