ಜನ ಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯ ಕಾರ್ಯಕ್ರಮವು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ವೈಶ್ಯ ಎಜುಕೇಷನ್ ಸೊಸೈಟಿ ಸಭಾಂಗಣದಲ್ಲಿ ಮಂಡಲದ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ. ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಜರಗಿತು. ಮೂಡ ಅಧ್ಯಕ್ಷರಾದ
ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು
ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದು ಬಿಟ್ಟು, ಬೇರೆ ವಿಷಯವೇ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೇಸ್ ಗೆ ತಿರುಗೇಟು ನೀಡಿದ್ದಾರೆ. ಪುತ್ತೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪೆಟ್ರೋಲ್, ಡೀಸೇಲ್ ನ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೇಸ್ ಪಕ್ಷ ರಾಜ್ಯದಾದ್ಯಂತ ಪ್ರತಿಭಟನೆಯನ್ನು ನಡೆಸುತ್ತಿದ್ದು, ಈ ಪ್ರತಿಭಟನೆಯ ವಿರುದ್ಧ ನಳಿನ್
ಕುಂದಾಪುರ: ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಅಥವಾ ಮುಖ್ಯಮಂತ್ರಿಗಳಲ್ಲಾಗಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿನ್ನೆ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯಕ್ರಮದಲ್ಲಿ ದೇವರಾಜು ಅರಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು, ಹೈಕಮಾಂಡ್ ನನಗೆ ಸಹಮತ ಕೊಟ್ಟು ನಾನೊಬ್ಬ
ಲಸಿಕೆ ವಿಚಾರದಲ್ಲಿ ಅವ್ಯವಹಾರ ಹಾಗೂ ಭಷ್ಟ್ರಚಾರ ನಡೆಸುವ ದೌರ್ಭಾಗ್ಯ ಬಿಜೆಪಿ ಕಾರ್ಯಕರ್ತರಿಗೆ ಬಂದಿಲ್ಲ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಏನಾದರೂ ದಾಖಲೆ ಇದ್ರೆ ಬಹಿರಂಗ ಪಡಿಸಲಿ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸವಾಲು ಹಾಕಿದ್ದಾರೆ.ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ವಿತರಣೆ ವೇಳೆ ಕಾಂಗ್ರೆಸ್ ವಾರ್ಡ್‍ನಲ್ಲಿ ಕಾಂಗ್ರೆಸ್ ನಾಯಕರು ನಿಂತಿದ್ದಾರೆ. ಅದರ ಬಗೆ ದಾಖಲೆ ಕೂಡ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲು ದಕ್ಷಿಣ 15 ನೇ ವಾರ್ಡಿನ ಗಾಂಧಿನಗರ 2 ನೇ ಅಡ್ಡರಸ್ತೆ ಅಗಲಿಕರಣ ಮತ್ತು ಚರಂಡಿ ರಚನೆಯ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ನಡೆಸಿದರು. ಶಾಸಕ ಡಾ.ಭರತ್ ಶೆಟ್ಟಿಯವರ ವಿಶೇಷ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಬಿರುಸಿನಿಂದ ಸಾಗಿದೆ. ಶಾಸಕರೊಂದಿಗೆ ಉಪಮೇಯರ್


















