Home Posts tagged #black pepper

ಫಸಲು ಭೀಮಾ ಯೋಜನೆಗೆ ಅಡಿಕೆ ಮತ್ತು ಕಾಳುಮೆಣಸು ಸೇರ್ಪಡೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಫಸಲು ಭೀಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಕೈಬಿಟ್ಟಿರುವುದು ಅತ್ಯಂತ ನಿರಾಶದಾಯಕವಾಗಿತ್ತು. ಇದೀಗ ಅದನ್ನು ಸೇರ್ಪಡೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಈ ಬಗ್ಗೆ ರೈತರು ನನ್ನ ಗಮನಕ್ಕೆ ತಂದಾಗ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಮಂತ್ರಿ ಮಲ್ಲಿಕಾರ್ಜುನ ಇವರನ್ನು