Home Posts tagged #Blame

ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಸಿಕೆ ವಿತರಣೆಯಲ್ಲಿ ವಿಫಲ: ಯು.ಟಿ.ಖಾದರ್ ಆರೋಪ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಸಿಕೆ ವಿತರಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ದಿನ ಸುಮಾರು ಒಂದೂವರೆ ಲಕ್ಷ ಡೋಸ್ ಲಸಿಕೆ ಅಗತ್ಯ ಇದೆ.ಆದರೆ ಸರಬರಾಜಾಗುತ್ತಿರುವುದು ಒಂದು ವಾರಕ್ಕೆ 50 ಸಾವಿರ.ಇದರಿಂದಾಗಿ