Home Posts tagged #blood donation camp

ಬಿಲ್ಲವಾಸ್ ಕತಾರ್ ರಕ್ತದಾನ ಅಭಿಯಾನ 2022 : ಎಚ್‍ಎಂಸಿ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರ

ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹವರ್ತಿ ಸಂಸ್ಥೆಯಾದ ಬಿಲ್ಲವಾಸ್ ಕತಾರ್ ಹಮಾದ್ ವೈದ್ಯಕೀಯ ನಿಗಮದ( ಎಚ್‍ಎಂಸಿ) ಸಹಯೋಗದೊಂದಿಗೆ ರಕ್ತದಾನ ಅಭಿಯಾನವನ್ನು ಆಯೋಜಿಸಿತ್ತು . ಎಚ್‍ಎಂಸಿಯಲ್ಲಿ ರಕ್ತದ ತುರ್ತು ಅಗತ್ಯತೆಯಿಂದಾಗಿ ಮೂರು ದಿನಗಳ ಕಿರು ಸೂಚನೆಯಲ್ಲಿ ಈ ಅಭಿಯಾನವನ್ನು ಸಂಘಟಕರು ಘೋಷಿಸಿದರೂ, 100 ಕ್ಕೂ ಹೆಚ್ಚು ದಾನಿಗಳು ಸ್ವಯಂಪ್ರೇರಿತವಾಗಿ

ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್: ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ರಕ್ತದಾನ ಶಿಬಿರ

ಉಳ್ಳಾಲ. ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರು ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಇಂದು ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ರಕ್ತದಾನ ಶಿಬಿರ ನಡೆಯಿತು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ ಖಾದರ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಡಾ. ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಲವು ರೀತಿಯ ಸೇವೆಗಳನ್ನು ಮಾಡುತ್ತಾ ಬಂದಿದ್ದು, ಇದೀಗ ಆರೋಗ್ಯಕ್ಕೆ ಸಂಬಂಧಿಸಿದ ರಕ್ತದಾನ ಶಿಬಿರ ಆಯೋಜಿಸಿದೆ. ಮುಂದಿನ ದಿನಗಳಲ್ಲಿ

ಟೀಮ್ ಬಿ-ಹ್ಯೂಮನ್, ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ : ಸ್ವಾತಂತ್ರ್ಯೋತ್ಸವ- ರಕ್ತದಾನದ ಶಿಬಿರ

ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) 75 ನೇ ಸ್ವಾತಂತ್ರ್ಯೋತ್ಸವವನ್ನು ರಕ್ತದಾನದ ಮೂಲಕ ವಿಶಿಷ್ಟವಾಗಿ ಆಚರಣೆ ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) ಸೋಮೇಶ್ವರ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರದ ಮೂಲಕ ಭಾರತದ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಈ ಮಹತ್ವಪೂರ್ಣ ಗಳಿಗೆಯನ್ನು ಬಹಳ ಅರ್ಥವತ್ತಾಗಿ

ದುಬೈಯ ಲತೀಫಾ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ದುಬೈ : ಹಲವಾರು ವರ್ಷಗಳಿಂದ ಯು.ಎ.ಇ ಯಾದ್ಯಂತ ಸಾಮಾಜಿಕ ರಂಗದಲ್ಲಿ ಸೇವೆಗೈಯುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ವತಿಯಿಂದ ಮರುಭೂಮಿ ಮಣ್ಣಿನ ಲತೀಫಾ ಆಸ್ಪತ್ರೆ ದುಬೈಯಲ್ಲಿ,ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವು ಬಹಳ ಅಚ್ಚುಕಟ್ಟಾಗಿ ನೆರವೇರಿತು. ಕಾರ್ಯಕ್ರಮದ ನೇತೃತ್ವ ವಹಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ ಯು.ಎ.ಇ. ಇದರ ಶಾಫಿ ಬಜ್ಪೆ ಯವರು ಪ್ರಾಸ್ತವಿಕವಾಗಿ ಮಾತನಾಡಿ, ಪ್ರತಿಯೊಬ್ಬ ರಕ್ತದಾನಿ ಇನ್ನೊಬ್ಬರ ಜೀವ ರಕ್ಷಕರಾಗಿರುತ್ತಾರೆ.
How Can We Help You?