Home Posts tagged #blooddonation

ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್, ಬಿರುವೆರ್ ಕುಡ್ಲದ ನೇತೃತ್ವ ದಲ್ಲಿ ರಕ್ತದಾನ ಶಿಬಿರ

ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತ ದಾನ ಶಿಬಿರವನ್ನ ಮಂಗಳೂರಲ್ಲಿ ಆಯೋಜಿಸಲಾಗಿತ್ತು.ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ)ಆಶ್ರಯದಲ್ಲಿ ನಗರದ ಡೊಂಗರಕೇರಿ ಕೆನರಾ ಹೈಸ್ಕೂಲ್ ನ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಶಾಸಕಡಿ. ವೇದವ್ಯಾಸ್

ರೋಟರಿ ಕ್ಲಬ್ ಫರಂಗಿಪೇಟೆ : 117ನೇ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿ ಕ್ಲಬ್ ಫರಂಗಿಪೇಟೆ ಇವರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ದ.ಕ. ಜಿಲ್ಲೆ ಇದರ ಸಹಕಾರದೊಂದಿಗೆ 117 ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ  ನಡೆಯಿತು. ರೋಟರಿ ಕ್ಲಬ್ ಫರಂಗಿಪೇಟೆಯ ಸ್ಥಾಪಕಾಧ್ಯಕ್ಷ, ಮಹೇಶ್ ಮೋಟರ್ಸ್ ಮಾಲಕ ಎ.ಕೆ. ಜಯರಾಮ ಶೇಖ ಶಿಬಿರ  ಉದ್ಘಾಟಿಸಿದರು. ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ತುರ್ತು ಸಂದರ್ಭದಲ್ಲಿ ರೋಗಿಯ ಪ್ರಾಣ ಉಳಿಸಲು
How Can We Help You?