Home Posts tagged #blueberryimport

ಅತಿ ಹೆಚ್ಚು ಬ್ಲೂ ಬೆರಿ ರಫ್ತು ಮಾಡುವ ದೇಶ ಯಾವುದು?

ಅತಿ ಹೆಚ್ಚು ಬ್ಲೂ ಬೆರಿ ರಫ್ತು ಮಾಡುವ ದೇಶ ಪೆರು; ಆಮದು ಮಾಡಿಕೊಂಡು ರಫ್ತು ಮಾಡುವ ದೇಶಗಳು ಯುಎಸ್‍ಎ ಹಾಗೂ ನೆದರ್‍ಲ್ಯಾಂಡ್ಸ್. ಜಾಗತಿಕವಾಗಿ 10 ಲಕ್ಷ ಟನ್ ಬ್ಲೂ ಬೆರಿ ಪ್ರತಿ ವರುಷ ರಫ್ತು ಆಗುತ್ತದೆ. ಜಾಗತಿಕ ರಫ್ತು ಪ್ರಮಾಣದಲ್ಲಿ ಪೆರು ಪಾಲು 31 ಶೇಕಡಾ. ಚಿಲಿ, ಸ್ಪೆಯಿನ್, ಮೊರಾಕೊಗಳ ರಫ್ತು ಪಾಲು ತಲಾ 8 ಶೇಕಡಾ, ಯುಎಸ್‍ಎ ಲೋಕ ರಫ್ತು ಪ್ರಮಾಣ 7 ಶೇಕಡಾ.